EKAVI mattu Kannada Tantramsha
Posted by egovindia on January 10, 2009
ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ
ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ
ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ…
ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ
ಕನ್ನಡವೇ ಜಾತಿ ಕನ್ನಡವೇ ಧರ್ಮ
ELLA KANNADA ABHIMAANIGALA VEDIKE INTERNATIONAL
………………………… …….. EKAVI ………………………… ……………
ಶ್ರೀ ವಿ.ಎಂ.ಕುಮಾರಸ್ವಾಮಿ In USA since 1975 Self Employed Since 1971
http://picasaweb.google.com/vmkumaraswamy
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಮಾರಪ್ಪನಪಾಳ್ಯ ಮೂಲದ ವಿ.ಎಂ.ಕುಮಾರಸ್ವಾಮಿ.
೧೯೯೮ ರಿಂದ ಅಕ್ಕ ಕೂಟದ ಟ್ರಸ್ಟಿ , ನಿರ್ದೇಶಕರಾಗಿ – ಅಕ್ಕ ಕೂಟದ ಫೌಂಡರ್ ಟ್ರಸ್ಟಿಯಾಗಿ ದುಡಿದಿದ್ದಾರೆ.
೨೦೦೩ ನಲ್ಲಿ ಈಕವಿ ಸಂಸ್ಥೆಯನ್ನು ಅಮೆರಿಕಾದಲ್ಲಿ ಸ್ಥಾಪಿಸಿದರು.
“ಈ-ಕವಿ” ಸಂಸ್ಥೆಯು ಕನ್ನಡನುಡಿಗಾಗಿ, ಕನ್ನಡನಾಡಿಗಾಗಿ, ಕನ್ನಡಿಗರಿಗಾಗಿ ಸದಾಕಾಲ ದುಡಿಯುವ ಸಲುವಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ.”
ಕನ್ನಡ ಗಣಕ ತಂತ್ರಾಂಶ ಅಭಿವೃದ್ಧಿಯ ವಿಚಾರವನ್ನುಕೈಗೆತ್ತಿಕೊಂಡಿದ್ದು, ಅದು ಅತ್ಯಂತ ಉಪಯುಕ್ತ ಮತ್ತು ಫಲಕಾರಕ ರೀತಿಯಲ್ಲಿ ಹೊರಬರುವಂತೆ ಮಾಡಲು ಪ್ರಯತ್ನಿಸುತ್ತಿದೆ.
ಕನ್ನಡ ಆಡಳಿತ ಭಾಷೆ ಆಗಬೇಕಾದರೆ ಕನ್ನಡ ತಂತ್ರಾಂಶ ಅಭಿವೃದ್ದಿ ಆಗಬೇಕು ಕರ್ನಾಟಕ ಸರಕಾರದಲ್ಲಿ.
Kannada Software Development
http://ellakavi.googlepages.com/
kannada adalitha bhashe aagabeku – aagideya antha nodabeku. yaake aagilla ?
yaaru kaaranaru antha tilidukollabeku
https://sites.google.com/site/kannadatantramsha/
https://sites.google.com/site/kannadatantramsha/kannada-softwaregala-ithihasa